ಕೀರ್ತನೆಗಳು 136:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಮಹತ್ಕಾರ್ಯಗಳನ್ನು ನಡೆಸುವುದಕ್ಕೆ ಆತನೊಬ್ಬನೇ ಶಕ್ತನು, ಆತನ ಪ್ರೀತಿಯು ಶಾಶ್ವತವಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಮಹತ್ಕಾರ್ಯವೆಸಗಬಲ್ಲ ಆ ಏಕೈಕನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಮಹತ್ಕಾರ್ಯಗಳನ್ನು ನಡಿಸುವದಕ್ಕೆ ಆತನೊಬ್ಬನೇ ಶಕ್ತನು; ಆತನ ಕೃಪೆಯು ಶಾಶ್ವತವಾದದ್ದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಮಹತ್ಕಾರ್ಯಗಳನ್ನು ಮಾಡಬಲ್ಲ ಆತನಿಗೆ ಸ್ತೋತ್ರಮಾಡಿರಿ. ಆತನ ಪ್ರೀತಿ ಶಾಶ್ವತವಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅವರೊಬ್ಬರೇ ಮಹಾ ಅದ್ಭುತಗಳನ್ನು ಮಾಡುತ್ತಾರೆ; ದೇವರ ಪ್ರೀತಿಯು ಎಂದೆಂದಿಗೂ ಇರುವುದು. ಅಧ್ಯಾಯವನ್ನು ನೋಡಿ |