ಕೀರ್ತನೆಗಳು 138:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನಾನು ಮೊರೆಯಿಟ್ಟಾಗ ಸದುತ್ತರವನ್ನು ದಯಪಾಲಿಸಿದಿ; ನನ್ನ ಆತ್ಮಕ್ಕೆ ಬಲಕೊಟ್ಟು ನನ್ನನ್ನು ಧೈರ್ಯಪಡಿಸಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಮೊರೆಯಿಟ್ಟಾಗ ದಯಪಾಲಿಸಿದೆ ಸದುತ್ತರವನು I ಅಧಿಕಮಾಡಿದೆ ನೀನು ನನ್ನಾತ್ಮ ಶಕ್ತಿಯನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನಾನು ಮೊರೆಯಿಟ್ಟಾಗ ಸದುತ್ತರವನ್ನು ದಯಪಾಲಿಸಿದಿ; ನನ್ನ ಆತ್ಮಕ್ಕೆ ಬಲಕೊಟ್ಟು ನನ್ನನ್ನು ಧೈರ್ಯಪಡಿಸಿದ್ದೀ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಾನು ಸಹಾಯಕ್ಕಾಗಿ ನಿನಗೆ ಮೊರೆಯಿಟ್ಟಾಗ ನೀನು ನನಗೆ ಸದುತ್ತರವನ್ನು ದಯಪಾಲಿಸಿದೆ; ನನಗೆ ಬಲವನ್ನು ಅನುಗ್ರಹಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನಾನು ಕರೆದಾಗ ನೀವು ನನಗೆ ಉತ್ತರಕೊಟ್ಟಿರುವಿರಿ. ನನ್ನ ಪ್ರಾಣಕ್ಕೆ ಬಲವನ್ನು ಕೊಟ್ಟು, ನನ್ನನ್ನು ಬಲಪಡಿಸಿದ್ದೀರಿ. ಅಧ್ಯಾಯವನ್ನು ನೋಡಿ |