ಕೀರ್ತನೆಗಳು 139:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಕಾರ್ಗತ್ತಲೆಯು ನನ್ನನ್ನು ಕವಿಯುವುದು, “ಹಗಲು ಹೋಗಿ ನನ್ನ ಸುತ್ತಲು ಇರುಳಾಗುವುದು” ಎಂದು ಹೇಳಿಕೊಂಡರೇನು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 “ಕಾರ್ಗತ್ತಲೆನ್ನ ಕವಿಯಲಿ” ಎಂದರೂ I “ಸುತ್ತಲ ಬೆಳಕು ಇರುಳಾಗಲಿ” ಎಂದರೂ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಕಾರ್ಗತ್ತಲೆಯು ನನ್ನನ್ನು ಕವಿಯುವದು, ಹಗಲು ಹೋಗಿ ನನ್ನ ಸುತ್ತಲು ಇರುಳಾಗುವದು ಎಂದು ಹೇಳಿಕೊಂಡರೇನು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನಾನು ನನ್ನನ್ನು ನಿನ್ನಿಂದ ಮರೆಮಾಡಿಕೊಳ್ಳಲು ಪ್ರಯತ್ನಿಸಿ, “ಹಗಲು ಹೋಗಿ ಕತ್ತಲಾಯಿತು, ಖಂಡಿತವಾಗಿ ಕಾರ್ಗತ್ತಲೆಯು ನನ್ನನ್ನು ಮರೆಮಾಡುವುದು” ಎಂದೆನ್ನಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 “ಕತ್ತಲೆಯು ನನ್ನನ್ನು ಕವಿದುಕೊಳ್ಳಲಿ ಮತ್ತು ಬೆಳಕು ನನ್ನ ಸುತ್ತಲೂ ಇರುಳಾಗಲಿ,” ಎಂದು ನಾನು ಹೇಳಿದರೂ, ಅಧ್ಯಾಯವನ್ನು ನೋಡಿ |