ಕೀರ್ತನೆಗಳು 139:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನನ್ನ ಅಂತರಿಂದ್ರಿಯಗಳನ್ನು ಉಂಟುಮಾಡಿದವನೂ, ತಾಯಿಯ ಗರ್ಭದಲ್ಲಿ ನನ್ನನ್ನು ರೂಪಿಸಿದವನೂ ನೀನಲ್ಲವೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನನ್ನ ಅಂತರಂಗವನು ಉಂಟುಮಾಡಿದಾತ ನೀನು I ತಾಯಗರ್ಭದಲೆ ನನ್ನ ರೂಪಿಸಿದಾತ ನೀನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನನ್ನ ಅಂತರಿಂದ್ರಿಯಗಳನ್ನು ಉಂಟುಮಾಡಿದವನೂ ತಾಯಿಯ ಗರ್ಭದಲ್ಲಿ ನನ್ನನ್ನು ರೂಪಿಸಿದವನೂ ನೀನಲ್ಲವೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನನ್ನ ಅಂತರೀಂದ್ರಿಯಗಳನ್ನು ಸೃಷ್ಟಿಮಾಡಿದವನೂ ನೀನೇ. ತಾಯಿಯ ಗರ್ಭದಲ್ಲಿ ನನ್ನನ್ನು ರೂಪಿಸಿದವನೂ ನೀನೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನನ್ನ ಅಂತರಾತ್ಮವನ್ನು ಉಂಟು ಮಾಡಿದವರು ನೀವೇ; ನನ್ನ ತಾಯಿಯ ಗರ್ಭದಲ್ಲಿ ನನ್ನನ್ನು ರೂಪಿಸಿದವರು ನೀವೇ. ಅಧ್ಯಾಯವನ್ನು ನೋಡಿ |