ಕೀರ್ತನೆಗಳು 139:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಾನು ಇನ್ನೂ ಕೇವಲ ಪಿಂಡವಾಗಿರುವಾಗ, ನಿನ್ನ ಕಣ್ಣುಗಳು ನನ್ನನ್ನು ನೋಡಿದವು, ನನ್ನ ಆಯುಷ್ಕಾಲದ ಪ್ರಥಮದಿನವು ಪ್ರಾರಂಭವಾಗುವ ಮೊದಲೇ, ಅದರ ಎಲ್ಲಾ ದಿನಗಳು ನಿನ್ನ ಪುಸ್ತಕದಲ್ಲಿ ಬರೆಯಲ್ಪಟ್ಟವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನಾನಿನ್ನೂ ಭ್ರೂಣವಾಗಿದ್ದಾಗ ನೋಡಿದವು ನಿನ್ನ ಕಣ್ಣುಗಳು I ಪ್ರಾರಂಭವಾಗುವುದಕ್ಕೆ ಮುನ್ನ ನನ್ನ ಆಯುಷ್ಕಾಲದ ದಿನಗಳು I ಲಿಖಿತವಾದವು ಅವುಗಳಲೊಂದೂ ತಪ್ಪದೆ ನಿನ್ನ ಪುಸ್ತಕದೊಳು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಾನು ಇನ್ನೂ ಕೇವಲ ಪಿಂಡವಾಗಿರುವಾಗ ನಿನ್ನ ಕಣ್ಣುಗಳು ನನ್ನನ್ನು ನೋಡಿದವು; ನನ್ನ ಆಯುಷ್ಕಾಲದ ಪ್ರಥಮದಿನವು ಪ್ರಾರಂಭವಾಗುವ ಮೊದಲೇ ಅದರ ಎಲ್ಲಾ ದಿನಗಳು ನಿನ್ನ ಪುಸ್ತಕದಲ್ಲಿ ಬರೆಯಲ್ಪಟ್ಟವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನನ್ನ ದೇಹದ ಅಂಗಾಂಗಗಳು ಬೆಳೆಯುವುದನ್ನೂ ನೀನು ಗಮನಿಸಿದೆ. ನನ್ನ ಆಯುಷ್ಕಾಲದ ಮೊದಲನೆ ದಿನ ಆರಂಭವಾಗುವುದಕ್ಕಿಂತ ಮೊದಲೇ ಅದರ ಎಲ್ಲಾ ದಿನಗಳು ನಿನ್ನ ಪುಸ್ತಕದಲ್ಲಿ ಬರೆಯಲ್ಪಟ್ಟವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನಾನು ಇನ್ನೂ ಭ್ರೂಣವಾಗಿರುವಾಗಲೇ ನಿಮ್ಮ ಕಣ್ಣುಗಳು ನನ್ನನ್ನು ನೋಡಿದವು; ನೀವು ನನಗೆ ಅನುಮತಿಸಿರುವ ಪ್ರಥಮ ದಿನದಿಂದ ಕೊನೆಯದಿನದವರೆಗೆ ನನ್ನ ಎಲ್ಲಾ ದಿನಗಳೂ ನಿಮ್ಮ ಪುಸ್ತಕದಲ್ಲಿ ಬರೆಯಲಾಗಿವೆ. ಅಧ್ಯಾಯವನ್ನು ನೋಡಿ |