ಕೀರ್ತನೆಗಳು 139:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ದೇವರೇ, ಅವರು ನಿನ್ನ ಶತ್ರುಗಳು, ಅಯೋಗ್ಯ ಕಾರ್ಯಕ್ಕಾಗಿ ನಿನ್ನ ಹೆಸರೆತ್ತುತ್ತಾರೆ, ಸುಳ್ಳಾಣೆಯಿಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅವರಾಡುವ ಮಾತುಗಳು ನಿನಗೆ ವಿರೋಧ I ಹಗೆಗಳನು ಎತ್ತಿಕ್ಕುವರು ನಿನಗೆ ವಿರುದ್ಧ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 [ದೇವರೇ,] ಅವರು ನಿನ್ನ ಶತ್ರುಗಳು; ಅಯೋಗ್ಯಕಾರ್ಯಕ್ಕಾಗಿ ನಿನ್ನ ಹೆಸರೆತ್ತುತ್ತಾರೆ, ಸುಳ್ಳಾಣೆಯಿಡುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆ ದುಷ್ಟರು ನಿನ್ನನ್ನು ದೂಷಿಸುತ್ತಾರೆ. ಅಯೋಗ್ಯಕ್ಕಾಗಿ ನಿನ್ನ ಹೆಸರನ್ನು ಹೇಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅವರು ನಿಮಗೆ ವಿರೋಧವಾಗಿ ಮಾತಾಡುತ್ತಾರೆ; ನಿಮ್ಮ ವೈರಿಗಳು ನಿಮ್ಮ ಹೆಸರನ್ನು ದುರುಪಯೋಗ ಮಾಡುತ್ತಾರೆ. ಅಧ್ಯಾಯವನ್ನು ನೋಡಿ |