ಕೀರ್ತನೆಗಳು 139:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಯೆಹೋವನೇ, ನಿನ್ನನ್ನು ದ್ವೇಷಿಸುವವರನ್ನು ನಾನು ದ್ವೇಷಿಸುತ್ತೇನಲ್ಲವೋ? ನಿನ್ನ ವಿರೋಧಿಗಳಿಗೆ ನಾನು ಬೇಸರಗೊಳ್ಳುವುದಿಲ್ಲವೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಪ್ರಭು, ನಿನ್ನ ದ್ವೇಷಿಗಳನು ನಾ ದ್ವೇಷಿಸದಿರುವೆನೆ? I ನಿನ್ನ ವಿರೋಧಿಗಳನ್ನು ನಾ ತಿರಸ್ಕಾರ ಮಾಡದಿರುವೆನೆ? II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಯೆಹೋವನೇ, ನಿನ್ನನ್ನು ದ್ವೇಷಿಸುವವರನ್ನು ನಾನು ದ್ವೇಷಿಸುತ್ತೇನಲ್ಲವೋ? ನಿನ್ನ ವಿರೋಧಿಗಳಿಗೆ ನಾನು ಬೇಸರಗೊಳ್ಳುವದಿಲ್ಲವೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಯೆಹೋವನೇ, ನಿನ್ನನ್ನು ದ್ವೇಷಿಸುವವರನ್ನು ನಾನೂ ದ್ವೇಷಿಸುವೆನು. ನಿನ್ನನ್ನು ವಿರೋಧಿಸುವವರನ್ನು ನಾನೂ ವಿರೋಧಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಯೆಹೋವ ದೇವರೇ, ನಿಮ್ಮನ್ನು ದ್ವೇಷಿಸುವವರನ್ನು ನಾನು ದ್ವೇಷಿಸದಿರುವೆನೋ? ನಿಮಗೆ ವಿರೋಧವಾಗಿ ತಿರುಗಿ ಬಿದ್ದವರನ್ನು ನಾನು ಹೀನೈಸದಿರುವೆನೋ? ಅಧ್ಯಾಯವನ್ನು ನೋಡಿ |