ಕೀರ್ತನೆಗಳು 139:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ದೇವಾ, ನನ್ನನ್ನು ಪರೀಕ್ಷಿಸಿ ನನ್ನ ಹೃದಯವನ್ನು ತಿಳಿದುಕೋ, ನನ್ನನ್ನು ಶೋಧಿಸಿ ನನ್ನ ಆಲೋಚನೆಗಳನ್ನು ತಿಳಿದುಕೋ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ತಿಳಿದುಕೋ ದೇವಾ, ನನ್ನ ಹೃದಯವನು ಪರೀಕ್ಷಿಸಿ I ಅರಿತುಕೋ ನನ್ನ ಆಲೋಚನೆಗಳನು ಪರಿಶೋಧಿಸಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ದೇವಾ, ನನ್ನನ್ನು ಪರೀಕ್ಷಿಸಿ ನನ್ನ ಹೃದಯವನ್ನು ತಿಳಿದುಕೋ; ನನ್ನನ್ನು ಶೋಧಿಸಿ ನನ್ನ ಆಲೋಚನೆಗಳನ್ನು ಗೊತ್ತುಮಾಡು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ದೇವರೇ, ನನ್ನನ್ನು ಪರೀಕ್ಷಿಸಿ ನನ್ನ ಹೃದಯವನ್ನು ತಿಳಿದುಕೋ. ನನ್ನನ್ನು ಶೋಧಿಸಿ ನನ್ನ ಆಲೋಚನೆಗಳನ್ನು ಗ್ರಹಿಸಿಕೋ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ದೇವರೇ, ನನ್ನನ್ನು ಪರಿಶೋಧಿಸಿ, ನನ್ನ ಹೃದಯವನ್ನು ತಿಳಿದುಕೊಳ್ಳಿರಿ; ನನ್ನನ್ನು ಪರೀಕ್ಷಿಸಿ, ನನ್ನ ಚಿಂತಾಲೋಚನೆಗಳನ್ನು ತಿಳಿದುಕೊಳ್ಳಿರಿ. ಅಧ್ಯಾಯವನ್ನು ನೋಡಿ |