Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 139:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಸುತ್ತಲೂ ನನ್ನನ್ನು ಆವರಿಸಿ, ನಿನ್ನ ಕೈಯನ್ನು ನನ್ನ ಮೇಲೆ ಇಟ್ಟಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನನ್ನ ಹಿಂದೆಯೂ ಮುಂದೆಯೂ ನೀನಿರುವೆ I ಅಭಯ ಹಸ್ತವನು ನನ್ನ ಮೇಲಿರಿಸಿರುವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಸುತ್ತಲೂ ನನ್ನನ್ನು ಆವರಿಸಿ ನಿನ್ನ ಕೈಯನ್ನು ನನ್ನ ಮೇಲೆ ಇಟ್ಟಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನೀನು ನನ್ನ ಸುತ್ತಲೂ ಆವರಿಸಿರುವೆ; ನಿನ್ನ ಹಸ್ತವನ್ನು ನನ್ನ ಮೇಲೆ ಇಟ್ಟಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನೀವು ನನ್ನ ಹಿಂದೆಯೂ, ಮುಂದೆಯೂ ಆವರಿಸಿಕೊಂಡು, ನಿಮ್ಮ ಕೈಯನ್ನು ನನ್ನ ಮೇಲೆ ಇಟ್ಟಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 139:5
6 ತಿಳಿವುಗಳ ಹೋಲಿಕೆ  

ಆದಿಯಿಂದಲೂ ದೇವರೇ ನಿಮಗೆ ನಿವಾಸಸ್ಥಾನವಾಗಿದ್ದಾನಲ್ಲಾ; ಸದಾ ದೇವರ ಹಸ್ತವೇ ನಿಮಗೆ ಆಧಾರ. ಆತನು “ನಿಮ್ಮೆದುರಿನಿಂದ ಶತ್ರುಗಳನ್ನು ಹೊರಡಿಸಿ ಅವರನ್ನು ಸಂಹರಿಸಿರಿ” ಎಂದು ಆಜ್ಞಾಪಿಸಿದನು;


ಯೆಹೋವನ ಭಯಭಕ್ತಿಯುಳ್ಳವರ ಸುತ್ತಲು, ಆತನ ದೂತನು ದಂಡಿಳಿಸಿ, ಕಾವಲಾಗಿದ್ದು ಕಾಪಾಡುತ್ತಾನೆ.


ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು, “ಹೆದರಬೇಡ, ನಾನು ಮೊದಲನೆಯವನೂ, ಕಡೆಯವನೂ,


ನಮ್ಮಿಬ್ಬರ ಮೇಲೆ ಕೈಯಿಡುವವನಾಗಿಯೂ, ಮಧ್ಯಸ್ಥನಾಗಿಯೂ ಇರುವ ನ್ಯಾಯಾಧಿಪತಿಯು ಯಾರೂ ಇಲ್ಲ.


ಆತನು ಇಸ್ರಾಯೇಲರ ಮುಖಂಡರಿಗೆ ಯಾವ ಕೇಡನ್ನೂ ಮಾಡಲಿಲ್ಲ. ಅವರು ದೇವರನ್ನು ನೋಡಿ ಅನ್ನಪಾನಗಳನ್ನು ತೆಗೆದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು