ಕೀರ್ತನೆಗಳು 139:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಾನು ನಿನ್ನ ಆತ್ಮಕ್ಕೆ ತಪ್ಪಿಸಿಕೊಳ್ಳುವಂತೆ ಎಲ್ಲಿಗೆ ಹೋಗಲಿ? ನಿನ್ನ ಕಣ್ಣಿಗೆ ಮರೆಯಾಗುವಂತೆ ಎಲ್ಲಿಗೆ ಓಡಲಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನಾನೆಲ್ಲಿಗೆ ಹೋಗಲು ಸಾಧ್ಯ, ನಿನ್ನಾತ್ಮನಿಂದ ತಪ್ಪಿಸಿಕೊಳ್ಳಲು? I ನಾನೆಲ್ಲಿಗೆ ಓಡಲು ಸಾಧ್ಯ, ನಿನ್ನ ಸನ್ನಿಧಿಯಿಂದ ಮರೆಯಾಗಲು? II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನಾನು ನಿನ್ನ ಆತ್ಮಕ್ಕೆ ತಪ್ಪಿಸಿಕೊಳ್ಳುವಂತೆ ಎಲ್ಲಿಗೆ ಹೋಗಲಿ? ನಿನ್ನ ಕಣ್ಣಿಗೆ ಮರೆಯಾಗುವಂತೆ ಎಲ್ಲಿಗೆ ಓಡಲಿ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನಾನು ನಿನ್ನ ಆತ್ಮದಿಂದ ತಪ್ಪಿಸಿಕೊಳ್ಳಲು ಎಲ್ಲಿಗೆ ಓಡಿಹೋಗಲಿ! ನಿನ್ನ ಕಣ್ಣಿಗೆ ಮರೆಯಾಗಲು ಎಲ್ಲಿಗೆ ಹೋಗಲಿ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಾನು ನಿಮ್ಮ ಆತ್ಮದಿಂದ ತಪ್ಪಿಸಿಕೊಂಡು ಎಲ್ಲಿಗೆ ಹೋಗಲಿ? ನಿಮ್ಮ ಸನ್ನಿಧಿಯಿಂದ ತಪ್ಪಿಸಿಕೊಂಡು ನಾನು ಎಲ್ಲಿಗೆ ಹೊರಟು ಹೋಗಲಿ? ಅಧ್ಯಾಯವನ್ನು ನೋಡಿ |