ಕೀರ್ತನೆಗಳು 14:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ದುಷ್ಟತ್ವವನ್ನು ನಡೆಸುವವರೆಲ್ಲರು ತಿಳಿಯುವುದಿಲ್ಲವೋ? ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ; ಯೆಹೋವನನ್ನು ಸ್ಮರಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ದುರ್ಜನರೆನ್ನ ಜನರನು ಅನ್ನದಂತೆ ನುಂಗುವುದೇಕೆ? I ಪ್ರಭುವನು ನೆನೆಯದಾ ದುಷ್ಕರ್ಮಿಗಳಿಗೆ ಅರಿವಿಲ್ಲವೇಕೆ? I ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ದುಷ್ಟತ್ವವನ್ನು ನಡಿಸುವವರೆಲ್ಲರು ತಿಳಿಯುವದಿಲ್ಲವೋ? ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ; ಯೆಹೋವನನ್ನು ಸ್ಮರಿಸುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ದುಷ್ಟರು ಅರ್ಥಮಾಡಿಕೊಳ್ಳುವುದಿಲ್ಲವೇ? ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ. ಅವರು ಯೆಹೋವನನ್ನು ಆರಾಧಿಸುವುದೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ದುಷ್ಟತ್ವವನ್ನು ನಡೆಸುವವರಿಗೆ ಏನೂ ತಿಳಿಯುವುದಿಲ್ಲವೋ? ಅವರು ನನ್ನ ಜನರನ್ನು ರೊಟ್ಟಿಯಂತೆ ತಿಂದು ಬಿಡುತ್ತಾರೆಯೋ? ಆದರೆ ಅವರು ಯೆಹೋವ ದೇವರಿಗೆ ಎಂದೂ ಮೊರೆಯಿಡುವುದಿಲ್ಲ. ಅಧ್ಯಾಯವನ್ನು ನೋಡಿ |