ಕೀರ್ತನೆಗಳು 140:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅವರ ಮೇಲೆ ಕೆಂಡಗಳು ಸುರಿಯಲಿ, ಅವರು ಅಗ್ನಿಕುಂಡದೊಳಕ್ಕೂ, ಆಳವಾದ ತಗ್ಗಿನೊಳಕ್ಕೂ ದೊಬ್ಬಲ್ಪಟ್ಟು ತಿರುಗಿ ಏಳದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಸುರಿಯಲಿ ಆ ಜನರ ಮೇಲೆ ಉರಿಉರಿವ ಬೆಂಕಿಕೆಂಡ I ಅವರೇಳದಂತೆ ಸೇರಲಿ ಪಾತಾಳದ ಅಗ್ನಿಕುಂಡ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅವರ ಮೇಲೆ ಕೆಂಡಗಳು ಸುರಿಯಲಿ; ಅವರು ಅಗ್ನಿಕುಂಡದೊಳಕ್ಕೂ ದೊಡ್ಡ ಮಡುವಿನೊಳಕ್ಕೂ ದೊಬ್ಬಲ್ಪಟ್ಟು ತಿರಿಗಿ ಏಳದಿರಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಅವರ ತಲೆಗಳ ಮೇಲೆ ಉರಿಯುವ ಕೆಂಡಗಳನ್ನು ಸುರಿದು ಬೆಂಕಿಯೊಳಗೆ ಎಸೆದುಬಿಡು; ಎಂದಿಗೂ ಹತ್ತಿ ಬರಲಾಗದ ಗುಂಡಿಯೊಳಗೆ ಅವರನ್ನು ಎಸೆದುಬಿಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಉರಿ ಕೆಂಡಗಳು ಅವರ ಮೇಲೆ ಬೀಳಲಿ; ಬೆಂಕಿಯಲ್ಲಿಯೂ ಅವರು ಏಳಲಾರದ ಹಾಗೆ, ಇತರರು ಅವರನ್ನು ಕುಣಿಯಲ್ಲಿ ಕೆಡವಲಿ. ಅಧ್ಯಾಯವನ್ನು ನೋಡಿ |