Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 141:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ದುಷ್ಟರು ತಮ್ಮ ಬಲೆಯಲ್ಲಿ ತಾವೇ ಬಿದ್ದುಹೋಗಲಿ, ಆಗ ನಾನು ತಪ್ಪಿಸಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ದುರುಳರೊಡ್ಡಿದ ಉರುಲಲಿ ಆ ದುರುಳರೆ ಸಿಕ್ಕಿಬೀಳಲಿ I ನಾನಾದರೊ ನುಗ್ಗಿ ನಡೆವೆನು ಸುರಕ್ಷಿತವಾಗಿಯೆ ಅಲ್ಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ದುಷ್ಟರು ತಮ್ಮ ಬಲೆಯಲ್ಲಿ ತಾವೇ ಬಿದ್ದು ಹೋಗಲಿ; ಆಗಲೇ ನಾನು ತಪ್ಪಿಸಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅವರು ತಮ್ಮ ಬಲೆಗಳಿಗೆ ತಾವೇ ಸಿಕ್ಕಿಬೀಳಲಿ. ಆಗ ನಾನು ತಪ್ಪಿಸಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಾನು ತಪ್ಪಿಸಿಕೊಂಡು ಸುರಕ್ಷಿತವಾಗಿ ಹೋಗುವಷ್ಟರಲ್ಲಿ ದುಷ್ಟರು ತಮ್ಮ ಬಲೆಗಳಲ್ಲಿಯೇ ಬೀಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 141:10
7 ತಿಳಿವುಗಳ ಹೋಲಿಕೆ  

ಅವನಿಗೆ ನಾಶನವು ಆಕಸ್ಮಾತ್ತಾಗಿ ಬರಲಿ; ತಾನು ಹಾಸಿದ ಬಲೆಯಲ್ಲಿ ತಾನೇ ಸಿಕ್ಕಿಬೀಳಲಿ. ತಾನು ತೋಡಿದ ಕುಣಿಯಲ್ಲಿ ತಾನೇ ಬಿದ್ದುಹೋಗಲಿ.


ನನ್ನನ್ನು ಸುತ್ತಿಕೊಂಡಿರುವವರ ತುಟಿಗಳ ಕೇಡು ಅವರ ತಲೆಯ ಮೇಲೆಯೇ ಬರಲಿ,


ಹಾಮಾನನನ್ನು ಮೊರ್ದೆಕೈಗಾಗಿ ಸಿದ್ಧಮಾಡಿಸಿದ್ದ ಗಲ್ಲುಗಂಬಕ್ಕೆ ಏರಿಸಿದರು. ಹೀಗೆ ಅರಸನ ಕೋಪವೂ ಶಮನವಾಯಿತು.


ಶಿಷ್ಟನು ಇಕ್ಕಟ್ಟಿನಿಂದ ಪಾರಾಗುವನು, ದುಷ್ಟನು ಅವನಿಗೆ ಬದಲಾಗಿ ಅದರಲ್ಲಿ ಬೀಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು