ಕೀರ್ತನೆಗಳು 141:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಕರ್ತನೇ, ಯೆಹೋವನೇ, ನನ್ನ ದೃಷ್ಟಿ ನಿನ್ನಲ್ಲಿದೆ, ನಿನ್ನನ್ನು ಆಶ್ರಯಿಸಿಕೊಂಡಿದ್ದೇನೆ, ನನ್ನ ಪ್ರಾಣವನ್ನು ಮರಣಕ್ಕೆ ಒಪ್ಪಿಸಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಹೇ ಪ್ರಭೂ, ದೇವಾ, ನನ್ನ ದೃಷ್ಟಿ ನಿನ್ನ ಮೇಲಿದೆ I ವಿನಾಶಕೊಪ್ಪಿಸಬೇಡೆನ್ನ, ನಿನ್ನಾಶ್ರಯ ಕೋರಿರುವೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಕರ್ತನೇ, ಯೆಹೋವನೇ, ನನ್ನ ದೃಷ್ಟಿ ನಿನ್ನಲ್ಲಿದೆ; ನಿನ್ನನ್ನು ಆಶ್ರಯಿಸಿಕೊಂಡಿದ್ದೇನೆ, ನನ್ನ ಪ್ರಾಣವನ್ನು ಮರಣಕ್ಕೆ ಒಪ್ಪಿಸಬೇಡ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನನ್ನ ಒಡೆಯನಾದ ಯೆಹೋವನೇ, ಸಹಾಯಕ್ಕಾಗಿ ನಿನ್ನನ್ನೇ ಎದುರುನೋಡುವೆನು. ನಾನು ನಿನ್ನಲ್ಲಿ ಭರವಸವಿಟ್ಟಿದ್ದೇನೆ. ದಯವಿಟ್ಟು ನನ್ನನ್ನು ಮರಣಕ್ಕೀಡು ಮಾಡಬೇಡ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆದರೆ ಸಾರ್ವಭೌಮ ಯೆಹೋವ ದೇವರೇ, ನನ್ನ ಕಣ್ಣುಗಳು ನಿಮ್ಮ ಕಡೆ ಇವೆ; ನಿಮ್ಮನ್ನು ಆಶ್ರಯಿಸಿಕೊಂಡಿದ್ದೇನೆ, ನನ್ನ ಪ್ರಾಣವನ್ನು ಮರಣಕ್ಕೆ ಒಪ್ಪಿಸಬೇಡಿರಿ. ಅಧ್ಯಾಯವನ್ನು ನೋಡಿ |