ಕೀರ್ತನೆಗಳು 142:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಾನು ನನ್ನ ಬಲಗಡೆಗೆ ನೋಡಲು, ಅಲ್ಲಿ ಸಹಾಯಕರು ಯಾರೂ ಇಲ್ಲ, ಆಶ್ರಯವೂ ನಾಶವಾಯಿತು, ನನ್ನ ಪ್ರಾಣಕ್ಕೆ ಹಿತಚಿಂತಕರು ಒಬ್ಬರೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅಕ್ಕಪಕ್ಕದಲಿ ಸಹಾಯಕರಾರೂ ಇಲ್ಲ I ಆಶ್ರಯರಹಿತ, ಹಿತಚಿಂತಕರಾರೂ ನನಗಿಲ್ಲ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನನ್ನ ಬಲಗಡೆಗೆ ನೋಡಿ ಪರಾಂಬರಿಸು; ಅಲ್ಲಿ ಸಹಾಯಕರು ಯಾರೂ ಇಲ್ಲ. ಆಶ್ರಯವು ನಾಶವಾಯಿತು; ನನ್ನ ಪ್ರಾಣಕ್ಕೆ ಹಿತಚಿಂತಕರು ಒಬ್ಬರೂ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನಾನು ಸುತ್ತಮುತ್ತ ನೋಡಿದರೂ ನನ್ನ ಸ್ನೇಹಿತರಲ್ಲಿ ಯಾರೂ ಕಾಣುತ್ತಿಲ್ಲ. ಓಡಿಹೋಗಲು ನನಗೆ ಯಾವ ಸ್ಥಳವೂ ಇಲ್ಲ. ನನ್ನನ್ನು ರಕ್ಷಿಸಲು ಯಾರೂ ಪ್ರಯತ್ನಿಸುತ್ತಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನೋಡಿರಿ ನನ್ನ ಬಲಗಡೆಯಲ್ಲಿ, ನನ್ನ ಪರವಾಗಿ ಯಾರೂ ಇಲ್ಲ; ಆಶ್ರಯವು ನನಗೆ ಇಲ್ಲ; ನನಗಾಗಿ ಚಿಂತಿಸುವವರು ಯಾರೂ ಇಲ್ಲ. ಅಧ್ಯಾಯವನ್ನು ನೋಡಿ |