ಕೀರ್ತನೆಗಳು 142:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯೆಹೋವನೇ, ನಾನು ನಿನಗೆ, “ನೀನೇ ನನ್ನ ಶರಣನೂ, ಜೀವಲೋಕದಲ್ಲಿ ನನ್ನ ಪಾಲೂ ಆಗಿದ್ದಿ” ಎಂದು ಕೂಗಿ ಮೊರೆಯಿಟ್ಟಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಪ್ರಭುವೇ, ನನಗಾಶ್ರಯ ನೀನೇ I ನನ್ನ ಬಾಳಿನ ಸೊತ್ತು ನೀನೇ I ಕೂಗಿ ನಿನಗೆ ಮೊರೆಯಿಡುತ್ತೇನೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಯೆಹೋವನೇ, ನಾನು ನಿನಗೆ - ನೀನೇ ನನ್ನ ಶರಣನೂ ಜೀವಲೋಕದಲ್ಲಿ ನನ್ನ ಪಾಲೂ ಆಗಿದ್ದೀ ಎಂದು ಕೂಗಿ ಮೊರೆಯಿಟ್ಟಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆದ್ದರಿಂದ ಯೆಹೋವನನ್ನು ಕೂಗಿಕೊಳ್ಳುವೆನು. ನನ್ನ ಆಶ್ರಯಸ್ಥಾನವೂ ನೀನೇ, ನನ್ನನ್ನು ಬದುಕಿಸಬಲ್ಲಾತನೂ ನೀನೇ ಎಂದು ಆತನಿಗೆ ಮೊರೆಯಿಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಯೆಹೋವ ದೇವರೇ, ನಿಮಗೆ ಹೀಗೆಂದು ಮೊರೆಯಿಡುತ್ತೇನೆ: “ನೀವು ನನ್ನ ಆಶ್ರಯವೂ, ಜೀವಿತರ ದೇಶದಲ್ಲಿ ನನ್ನ ಪಾಲೂ ಆಗಿದ್ದೀರಿ.” ಅಧ್ಯಾಯವನ್ನು ನೋಡಿ |