ಕೀರ್ತನೆಗಳು 143:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಕೈಚಾಚಿ ಬೇಡುತ್ತೇನೆ; ಒಣನೆಲವು ನೀರಿಗಾಗಿ ಹೇಗೋ, ಹಾಗೆಯೇ ನನ್ನ ಆತ್ಮವು ನಿನಗಾಗಿ ತವಕಪಡುತ್ತದೆ. ಸೆಲಾ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಬೇಡುತಾ ನಿನ್ನ ಕಡೆಗೆ ಕೈಚಾಚಿದೆ I ನಿನಗಾಗಿ ನನ್ನಾತ್ಮ ತವಕಪಡುತ್ತಿದೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಕೈಯೊಡ್ಡಿ ಬೇಡುತ್ತೇನೆ; ಒಣನೆಲವು ನೀರಿಗಾಗಿ ಹೇಗೋ ಹಾಗೆಯೇ ನನ್ನ ಆತ್ಮವು ನಿನಗಾಗಿ ತವಕಪಡುತ್ತದೆ. ಸೆಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನನ್ನ ಕೈಗಳನ್ನು ಮೇಲೆತ್ತಿ ನಿನಗೆ ಪ್ರಾರ್ಥಿಸುವೆನು. ಒಣಭೂಮಿಯು ಮಳೆಗಾಗಿ ಕಾಯುವಂತೆ ನಾನು ನಿನ್ನ ಸಹಾಯಕ್ಕಾಗಿ ಕಾಯುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನನ್ನ ಕೈಗಳನ್ನು ನಿಮ್ಮ ಕಡೆಗೆ ಚಾಚುತ್ತೇನೆ; ನನ್ನ ಪ್ರಾಣವು ದಾಹಗೊಂಡ ಭೂಮಿಯ ಹಾಗೆ ನಿಮಗಾಗಿ ದಾಹಗೊಂಡಿದೆ. ಅಧ್ಯಾಯವನ್ನು ನೋಡಿ |