ಕೀರ್ತನೆಗಳು 144:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಯೌವನಸ್ಥರಾದ ನಮ್ಮ ಗಂಡುಮಕ್ಕಳು ಸಮೃದ್ಧಿಯಾಗಿ ಬೆಳದಿರುವ ಸಸಿಗಳಂತಿರುವರು, ಹೆಣ್ಣುಮಕ್ಕಳು ಅರಮನೆಯಲ್ಲಿ ಕೆತ್ತಿದ ಮೂಲೆಗಂಬದಂತೆ ಇರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನಮ್ಮ ಗಂಡು ಮಕ್ಕಳಿರಲಿ I ಯೌವನಾವಸ್ಥೆಯಲಿ ಹುಲುಸಾಗಿ ಬೆಳೆದ ಗಿಡಗಳಂತೆ II ನಮ್ಮ ಹೆಣ್ಣುಮಕ್ಕಳಿರಲಿ I ಅರಮನೆಯಲ್ಲಿ ಕೆತ್ತಿದ ಸುಂದರ ಮೂಲೆಗಂಬಗಳಂತೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಯೌವನಸ್ಥರಾದ ನಮ್ಮ ಗಂಡುಮಕ್ಕಳು ಹೊರವಾಗಿ ಬೆಳೆದಿರುವ ಸಸಿಗಳಂತಿರುವರು; ಹೆಣ್ಣುಮಕ್ಕಳು ಅರಮನೆಯಲ್ಲಿರುವ ವಿಚಿತ್ರವಾಗಿ ಕೆತ್ತಿದ ಮೂಲೆಗಂಬದಂತಿರುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಮ್ಮ ಯುವಕರು ಮಹಾವೃಕ್ಷಗಳಂತಿದ್ದಾರೆ. ನಮ್ಮ ಯುವತಿಯರು ಅರಮನೆಯಲ್ಲಿ ಸುಂದರವಾಗಿ ಕೆತ್ತಲ್ಪಟ್ಟ ಕಂಬಗಳಂತಿರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನಮ್ಮ ಗಂಡು ಮಕ್ಕಳು ಸಸಿಗಳ ಹಾಗೆ ಯೌವನದಲ್ಲಿ ಉತ್ತಮವಾಗಿ ಬೆಳೆದವರಾಗಿರಲಿ; ನಮ್ಮ ಹೆಣ್ಣುಮಕ್ಕಳು ಅರಮನೆಯ ಶೃಂಗಾರಕ್ಕಾಗಿ ಕೆತ್ತಿದ ಸುಂದರ ಸ್ತಂಭಗಳ ಹಾಗಿರಲಿ. ಅಧ್ಯಾಯವನ್ನು ನೋಡಿ |