Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 145:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರು ನಿನ್ನ ರಾಜ್ಯಮಹತ್ತನ್ನು ಪ್ರಸಿದ್ಧಪಡಿಸುವರು, ನಿನ್ನ ಪ್ರತಾಪವನ್ನು ವರ್ಣಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಪ್ರಸಿದ್ಧಪಡಿಸುವರು ನಿನ್ನ ರಾಜ್ಯದ ಮಹತ್ವವನು I ವರ್ಣಿಸುವರವರು ನಿನ್ನ ಶಕ್ತಿ ಸಾಮರ್ಥ್ಯವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವರು ನಿನ್ನ ರಾಜ್ಯಮಹತ್ತನ್ನು ಪ್ರಸಿದ್ಧಪಡಿಸುವರು; ನಿನ್ನ ಪ್ರತಾಪವನ್ನು ವರ್ಣಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅವರು ನಿನ್ನ ರಾಜ್ಯದ ಮಹತ್ವವನ್ನು ಕುರಿತು ಹೇಳುವರು. ನಿನ್ನ ಪರಾಕ್ರಮವನ್ನು ವರ್ಣಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಿಮ್ಮ ರಾಜ್ಯದ ಮಹಿಮೆಯನ್ನು ಹೇಳುವರು; ನಿಮ್ಮ ಪರಾಕ್ರಮವನ್ನು ನುಡಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 145:11
18 ತಿಳಿವುಗಳ ಹೋಲಿಕೆ  

ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೆಡುಕನಿಂದ; ನಮ್ಮನ್ನು ತಪ್ಪಿಸು


ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನೂ, ರಕ್ಷಿಸುವಾತನೂ, ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆ ಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.


ಆಮೇಲೆ ಚಂದ್ರನು ನಾಚಿಕೆಪಡುವನು, ಸೂರ್ಯನು ಲಜ್ಜೆಗೊಳ್ಳುವನು; ಸೇನಾಧೀಶ್ವರನಾದ ಯೆಹೋವನು ಚೀಯೋನ್ ಪರ್ವತದಲ್ಲಿ ಯೆರೂಸಲೇಮನ್ನು ಆಳುವನು. ಆತನ ಪರಿವಾರದ ಹಿರಿಯರ ಮುಂದೆ ಪ್ರಭಾವವು ಪ್ರತ್ಯಕ್ಷವಾಗುವುದು.


ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಭೂಮಿಯು ಸ್ಥಿರವಾಗಿರುವುದು, ಕದಲುವುದಿಲ್ಲ; ಸರ್ವರಿಗೂ ನ್ಯಾಯಾನುಸಾರವಾಗಿ ತೀರ್ಪುಕೊಡುವನೆಂದು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ.


ಇಷಯನ ಬೇರಿನಿಂದ ಒಂದು ಚಿಗುರು ಒಡೆಯುವುದು ಮತ್ತು ಅದರ ಬೇರಿನಿಂದ ಹೊರಟ ಕೊಂಬೆಯು ಫಲಿಸುವುದು.


ಆ ದಿನದಲ್ಲಿ ಜನಾಂಗಗಳು ತಮಗೆ ಧ್ವಜಪ್ರಾಯನಾಗಿ ನಿಂತಿರುವ ಇಷಯನ ಅಂಕುರದವನನ್ನು ಆಶ್ರಯಿಸುವರು; ಅವನ ವಿಶ್ರಾಂತಿಯ ಸ್ಥಳವು ವೈಭವವುಳ್ಳದ್ದಾಗಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು