ಕೀರ್ತನೆಗಳು 145:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಹೀಗೆ ಮಾನವರು ನಿನ್ನ ಶೂರಕೃತ್ಯಗಳನ್ನೂ, ನಿನ್ನ ರಾಜ್ಯದ ಮಹಾಪ್ರಭಾವವನ್ನೂ ಗ್ರಹಿಸಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅರಿವರಿಂತು ಜನರು ನಿನ್ನ ಶೂರ ಕಾರ್ಯಗಳನು I ಗ್ರಹಿಸುವರು ನಿನ್ನ ರಾಜ್ಯದ ಮಹಿಮೆ ಪ್ರಭಾವವನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಹೀಗೆ ಮಾನವರು ನಿನ್ನ ಶೂರಕೃತ್ಯಗಳನ್ನೂ ನಿನ್ನ ರಾಜ್ಯದ ಮಹಾಪ್ರಭಾವವನ್ನೂ ಗ್ರಹಿಸಿಕೊಳ್ಳುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಹೀಗೆ ನಿನ್ನ ಮಹತ್ಕಾರ್ಯಗಳನ್ನು ಇತರ ಜನರು ತಿಳಿದುಕೊಳ್ಳುವರು. ನಿನ್ನ ರಾಜ್ಯದ ಮಹತ್ವವನ್ನೂ ವೈಭವವನ್ನೂ ಅವರು ತಿಳಿದುಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಮಾನವರಿಗೆ ನಿಮ್ಮ ಪರಾಕ್ರಮ ಕ್ರಿಯೆಗಳನ್ನೂ, ನಿಮ್ಮ ರಾಜ್ಯದ ಪ್ರಭೆಯ ಘನವನ್ನೂ ತಿಳಿಯಪಡಿಸುವರು. ಅಧ್ಯಾಯವನ್ನು ನೋಡಿ |