ಕೀರ್ತನೆಗಳು 145:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಯೆಹೋವನು ತನ್ನನ್ನು ಪ್ರೀತಿಸುವವರೆಲ್ಲರನ್ನು ಕಾಪಾಡುತ್ತಾನೆ, ಆದರೆ ಎಲ್ಲಾ ದುಷ್ಟರನ್ನು ಸಂಹರಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಹೆದರಿ ನಡೆಯುವವರ ಇಷ್ಟವನು ಈಡೇರಿಸುವನು I ಅವರ ಮೊರೆಯನು ಕೇಳಿ ಅವರನು ರಕ್ಷಿಸುವನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಯೆಹೋವನು ತನ್ನನ್ನು ಪ್ರೀತಿಸುವವರೆಲ್ಲರನ್ನು ಕಾಪಾಡುತ್ತಾನೆ; ಆದರೆ ಎಲ್ಲಾ ದುಷ್ಟರನ್ನು ಸಂಹರಿಸುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಯೆಹೋವನು ತನ್ನನ್ನು ಪ್ರೀತಿಸುವ ಪ್ರತಿಯೊಬ್ಬರನ್ನೂ ಸಂರಕ್ಷಿಸುವನು, ದುಷ್ಟರನ್ನಾದರೋ ಆತನು ನಾಶಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಯೆಹೋವ ದೇವರು, ತಮ್ಮನ್ನು ಪ್ರೀತಿಸುವವರೆಲ್ಲರನ್ನು ಕಾಪಾಡುತ್ತಾರೆ. ಆದರೆ ದುಷ್ಟರೆಲ್ಲರನ್ನು ದಂಡಿಸುತ್ತಾರೆ. ಅಧ್ಯಾಯವನ್ನು ನೋಡಿ |