ಕೀರ್ತನೆಗಳು 145:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಮನುಷ್ಯರು ನಿನ್ನ ಭಯಂಕರ ಕೃತ್ಯಗಳಲ್ಲಿ ಕಂಡು ಬಂದ ಪ್ರತಾಪವನ್ನು ಕೊಂಡಾಡುವರು. ನಾನು ನಿನ್ನ ಮಹತ್ತನ್ನು ಪ್ರಸಿದ್ಧಪಡಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಜನರು ಸಾರುವರು ನಿನ್ನ ಅದ್ಭುತ ಶಕ್ತಿಯನು I ನಾ ಪ್ರಸಿದ್ಧಪಡಿಸುವೆನು ನಿನ್ನ ಮಹಿಮೆಯನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಮನುಷ್ಯರು ನಿನ್ನ ಭಯಂಕರಕೃತ್ಯಗಳಲ್ಲಿ ಕಂಡುಬಂದ ಪ್ರತಾಪವನ್ನು ಕೊಂಡಾಡುವರು. ನಾನು ನಿನ್ನ ಮಹತ್ತನ್ನು ಪ್ರಸಿದ್ಧಪಡಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನಿನ್ನ ಅತ್ಯಾಶ್ಚರ್ಯಕರವಾದ ಕಾರ್ಯಗಳನ್ನು ಜನರು ಕೊಂಡಾಡುವರು. ನಿನ್ನ ಮಹತ್ಕಾರ್ಯಗಳನ್ನು ನಾನು ವರ್ಣಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನಿಮ್ಮ ಅತಿಶಯ ಶಕ್ತಿಯ ವಿಷಯವಾಗಿ ಅವರು ಹೇಳುವರು; ನಿಮ್ಮ ಮಹಾಕಾರ್ಯವನ್ನು ನಾನು ಸಾರುವೆನು. ಅಧ್ಯಾಯವನ್ನು ನೋಡಿ |