ಕೀರ್ತನೆಗಳು 145:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಯೆಹೋವನು ಸರ್ವೋಪಕಾರಿಯು, ತಾನು ನಿರ್ಮಿಸಿದವುಗಳನ್ನೆಲ್ಲಾ ಕರುಣಿಸುವಾತನೂ ಆಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಪ್ರಭುವಿನ ಕರುಣೆ ಎಲ್ಲರ ಮೇಲೆ I ಆತನ ಕೃಪೆಯು ಸೃಷ್ಟಿಯ ಮೇಲೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಯೆಹೋವನು ಸರ್ವೋಪಕಾರಿಯೂ ತಾನು ನಿರ್ಮಿಸಿದವುಗಳನ್ನೆಲ್ಲಾ ಕರುಣಿಸುವಾತನೂ ಆಗಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಯೆಹೋವನು ಪ್ರತಿಯೊಬ್ಬನಿಗೂ ಒಳ್ಳೆಯವನಾಗಿದ್ದಾನೆ. ಆತನು ತಾನು ನಿರ್ಮಿಸಿದವುಗಳಿಗೆಲ್ಲಾ ಕನಿಕರ ತೋರಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಯೆಹೋವ ದೇವರು ಸರ್ವರಿಗೂ ಒಳ್ಳೆಯವರು. ಅವರ ಅನುಕಂಪವು ತಮ್ಮ ಎಲ್ಲಾ ಸೃಷ್ಟಿಗಳ ಮೇಲೆ ಇದೆ. ಅಧ್ಯಾಯವನ್ನು ನೋಡಿ |