ಕೀರ್ತನೆಗಳು 146:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನಿಗೆ ಸ್ತೋತ್ರ! ನನ್ನ ಮನವೇ, ಯೆಹೋವನನ್ನು ಸ್ತುತಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಪ್ರಭುವಿಗೆ ಸ್ತುತಿಸ್ತೋತ್ರ ಅಲ್ಲೆಲೂಯ I ಮನವೇ, ವಂದಿಸು ಆತನನು ಅಲ್ಲೆಲೂಯ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯಾಹುವಿಗೆ ಸ್ತೋತ್ರ! ನನ್ನ ಮನವೇ, ಯೆಹೋವನನ್ನು ಸ್ತುತಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋವನಿಗೆ ಸ್ತೋತ್ರವಾಗಲಿ! ನನ್ನ ಮನವೇ, ಯೆಹೋವನನ್ನು ಸ್ತುತಿಸು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರನ್ನು ಸ್ತುತಿಸಿರಿ. ನನ್ನ ಪ್ರಾಣವೇ, ಯೆಹೋವ ದೇವರನ್ನು ಸ್ತುತಿಸು. ಅಧ್ಯಾಯವನ್ನು ನೋಡಿ |