ಕೀರ್ತನೆಗಳು 147:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವನು ನಕ್ಷತ್ರಗಳ ಸಂಖ್ಯೆಯನ್ನು ಗೊತ್ತುಮಾಡಿ, ಪ್ರತಿಯೊಂದಕ್ಕೂ ಹೆಸರಿಟ್ಟಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನಿಯಮಿಸಿಹನು ತಾರೆಗಳ ಸಂಖ್ಯೆಯನು I ಇಟ್ಟಿಹನು ಪ್ರತಿಯೊಂದಕೂ ಹೆಸರನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆತನು ನಕ್ಷತ್ರಗಳ ಸಂಖ್ಯೆಯನ್ನು ಗೊತ್ತುಮಾಡಿ ಪ್ರತಿಯೊಂದಕ್ಕೆ ಹೆಸರಿಟ್ಟಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆತನು ನಕ್ಷತ್ರಗಳನ್ನು ಎಣಿಸುವನು. ಆತನಿಗೆ ಪ್ರತಿಯೊಂದು ನಕ್ಷತ್ರದ ಹೆಸರು ತಿಳಿದಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ದೇವರು ನಕ್ಷತ್ರಗಳ ಸಂಖ್ಯೆಯನ್ನು ನಿರ್ಧರಿಸುತ್ತಾರೆ; ಅವೆಲ್ಲವುಗಳನ್ನು ಅವುಗಳ ಹೆಸರಿನಿಂದ ಕರೆಯುತ್ತಾರೆ. ಅಧ್ಯಾಯವನ್ನು ನೋಡಿ |