Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 147:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ, ಕಿನ್ನರಿಯೊಡನೆ ನಮ್ಮ ದೇವರನ್ನು ಕೊಂಡಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಧನ್ಯವಾದವಿತ್ತು ಹಾಡಿರಿ ಪ್ರಭುವನು I ಕಿನ್ನರಿಯೊಡನೆ ಭಜಿಸಿರಿ ನಮ್ಮ ದೇವನನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೋವನಿಗೆ ಕೃಜ್ಞತಾಸ್ತುತಿಮಾಡಿರಿ; ಕಿನ್ನರಿಯೊಡನೆ ನಮ್ಮ ದೇವರನ್ನು ಕೊಂಡಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ. ನಮ್ಮ ದೇವರನ್ನು ಹಾರ್ಪ್‌ವಾದ್ಯಗಳೊಂದಿಗೆ ಸ್ತುತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೆಹೋವ ದೇವರಿಗೆ ಸ್ತೋತ್ರಗೀತೆ ಹಾಡಿರಿ, ನಮ್ಮ ದೇವರನ್ನು ಕಿನ್ನರಿಯಿಂದ ಸ್ತುತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 147:7
8 ತಿಳಿವುಗಳ ಹೋಲಿಕೆ  

ಭೂರಾಜ್ಯಗಳೇ, ದೇವರಿಗೆ ಗಾಯನಮಾಡಿರಿ; ಕರ್ತನನ್ನು ಸಂಕೀರ್ತಿಸಿರಿ. ಸೆಲಾ


ಕಿನ್ನರಿಯೊಡನೆ ಯೆಹೋವನನ್ನು ಸ್ತುತಿಸಿರಿ; ಕಿನ್ನರಿಯನ್ನು ನುಡಿಸುತ್ತಾ ಭಜಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು