ಕೀರ್ತನೆಗಳು 148:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಭೂರಾಜರು, ಎಲ್ಲಾ ಜನಾಂಗಗಳು, ಪ್ರಭುಗಳು, ಸರ್ವದೇಶಾಧಿಪತಿಗಳು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಭೂರಾಜರು, ಎಲ್ಲ ಜನಾಂಗಗಳು I ಅಧಿಕಾರಿಗಳು, ದೇಶಾಧಿಪತಿಗಳು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಭೂರಾಜರೂ ಎಲ್ಲಾ ಜನಾಂಗಗಳೂ ಪ್ರಭುಗಳೂ ಸರ್ವದೇಶಾಧಿಪತಿಗಳೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆತನು ಭೂಮಿಯ ಮೇಲೆ ರಾಜರುಗಳನ್ನೂ ಜನಾಂಗಗಳನ್ನೂ ನಾಯಕರುಗಳನ್ನೂ ನ್ಯಾಯಾಧಿಪತಿಗಳನ್ನೂ ಸೃಷ್ಟಿಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಭೂರಾಜರೇ, ಎಲ್ಲಾ ಪ್ರಜೆಗಳೇ, ಪ್ರಧಾನರೇ, ಭೂಮಿಯ ಎಲ್ಲಾ ನ್ಯಾಯಾಧಿಪತಿಗಳೇ, ಅಧ್ಯಾಯವನ್ನು ನೋಡಿ |