Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 148:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಪ್ರಾಯಸ್ಥರಾದ ಸ್ತ್ರೀಪುರುಷರು, ಮುದುಕರು, ಹುಡುಗರು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಯುವಕರೂ ಯುವತಿಯರೂ I ಮುದುಕರೂ ಮಕ್ಕಳೂ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಪ್ರಾಯಸ್ಥರಾದ ಸ್ತ್ರೀಪುರುಷರೂ ಮುದುಕರೂ ಹುಡುಗರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆತನು ಪ್ರಾಯಸ್ಥರಾದ ಸ್ತ್ರೀಪುರುಷರನ್ನೂ ವೃದ್ಧರನ್ನೂ ಯೌವನಸ್ಥರನ್ನೂ ಸೃಷ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಪ್ರಾಯಸ್ಥರೇ, ಕನ್ಯೆಯರೇ, ಮಕ್ಕಳೇ, ವೃದ್ಧರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 148:12
7 ತಿಳಿವುಗಳ ಹೋಲಿಕೆ  

ಆತನು ಪಟ್ಟಣವನ್ನು ಸಮೀಪಿಸಿ ಎಣ್ಣೆಮರಗಳ ಗುಡ್ಡದಿಂದ ಇಳಿಯುವ ಸ್ಥಳಕ್ಕೆ ಬಂದಾಗ ಶಿಷ್ಯರ ಗುಂಪೆಲ್ಲಾ ಸಂತೋಷಪಡುತ್ತಾ ತಾವು ಕಂಡಿದ್ದ ಎಲ್ಲಾ ಮಹತ್ಕಾರ್ಯಗಳ ವಿಷಯದಲ್ಲಿ,


ಆಹಾ, ಅವರ ಸೌಖ್ಯವೆಷ್ಟು, ಅವರ ಸೌಂದರ್ಯವೆಷ್ಟು! ಧಾನ್ಯವು ಯುವಕರನ್ನು, ದ್ರಾಕ್ಷಾರಸವು ಯುವತಿಯರನ್ನು ಪುಷ್ಟಿಗೊಳಿಸುವುದು.


ಆಗ ಯುವತಿಯು ನಾಟ್ಯವಾಡುತ್ತಾ ಉಲ್ಲಾಸಿಸುವಳು; ಯುವಕರು ಮತ್ತು ವೃದ್ಧರು ಜೊತೆಯಾಗಿ ಹರ್ಷಿಸುವರು. ನಾನು ಅವರ ದುಃಖವನ್ನು ನೀಗಿಸಿ ಸಂತೋಷವನ್ನು ಉಂಟುಮಾಡಿ, ಅವರು ತಮ್ಮ ವ್ಯಸನವನ್ನು ಬಿಟ್ಟು ಆನಂದಿಸುವಂತೆ ಅವರನ್ನು ಸಂತೈಸುವೆನು.


ಮುಂಭಾಗದಲ್ಲಿ ಹಾಡುವವರೂ, ಹಿಂಭಾಗದಲ್ಲಿ ವಾದ್ಯಬಾರಿಸುವವರೂ, ಸುತ್ತಲೂ ದಮ್ಮಡಿಬಡಿಯುವ ಸ್ತ್ರೀಯರೂ ಹೋಗುತ್ತಾ,


ನಿನಗೆ ವಿರುದ್ಧವಾಗಿ ನಿಂತು ಮುಯ್ಯಿತೀರಿಸುವ ವೈರಿಗಳ ಬಾಯನ್ನು ಕಟ್ಟುವುದಕ್ಕೋಸ್ಕರ, ನೀನು ಬಾಲಕರ ಮತ್ತು ಮೊಲೆಕೂಸುಗಳ ಬಾಯಿಂದ ಬಲವಾದ ಸಾಕ್ಷಿ ಉಂಟಾಗುವಂತೆ ಮಾಡಿದ್ದೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು