ಕೀರ್ತನೆಗಳು 148:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಉನ್ನತೋನ್ನತವಾದ ಆಕಾಶವೇ, ಅದರ ಮೇಲಿರುವ ಜಲರಾಶಿಗಳೇ, ಆತನನ್ನು ಸ್ತುತಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಉನ್ನತೋನ್ನತ ಆಕಾಶವೇ, ಹೊಗಳು ಆತನನು I ಅದರ ಮೇಲಿನ ಜಲರಾಶಿಗಳೇ, ಹೊಗಳಿ ಆತನನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಉನ್ನತೋನ್ನತವಾದ ಆಕಾಶವೇ, ಅದರ ಮೇಲಿರುವ ಜಲರಾಶಿಗಳೇ, ಆತನನ್ನು ಸ್ತುತಿಸಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಉನ್ನತೋನ್ನತವಾದ ಆಕಾಶವೇ, ಆತನನ್ನು ಸ್ತುತಿಸು! ಆಕಾಶದ ಮೇಲಿರುವ ನೀರುಗಳೇ ಆತನನ್ನು ಸ್ತುತಿಸಿರಿ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಉನ್ನತ ಆಕಾಶಗಳೇ, ಆಕಾಶಗಳ ಮೇಲೆ ಇರುವ ಜಲಸಮೂಹವೇ, ದೇವರನ್ನು ಸ್ತುತಿಸಿರಿ. ಅಧ್ಯಾಯವನ್ನು ನೋಡಿ |