ಕೀರ್ತನೆಗಳು 148:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅವು ಯೆಹೋವನ ನಾಮವನ್ನು ಸ್ತುತಿಸಲಿ, ಆತನು ಅಪ್ಪಣೆಕೊಡಲು ಅವು ಉಂಟಾದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಹೊಗಳಲಿ ಪ್ರಭುವಿನ ನಾಮವನು ಇವೆಲ್ಲ I ಆತನ ಅಪ್ಪಣೆಗೆ ಉಂಟಾದವುಗಳೆಲ್ಲ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅವು ಯೆಹೋವನ ನಾಮವನ್ನು ಸ್ತುತಿಸಲಿ; ಆತನು ಅಪ್ಪಣೆಕೊಡಲು ಅವು ಉಂಟಾದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಅವು ಯೆಹೋವನ ಹೆಸರನ್ನು ಸ್ತುತಿಸಲಿ. ಆತನು ಆಜ್ಞಾಪಿಸಲು ಅವುಗಳೆಲ್ಲಾ ಸೃಷ್ಟಿಯಾದವು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಯೆಹೋವ ದೇವರ ಹೆಸರನ್ನು ಅವು ಸ್ತುತಿಸಲಿ, ಏಕೆಂದರೆ ದೇವರು ಆಜ್ಞಾಪಿಸಲು, ಅವು ನಿರ್ಮಿಸಲಾದವು. ಅಧ್ಯಾಯವನ್ನು ನೋಡಿ |