ಕೀರ್ತನೆಗಳು 148:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಭೂಮಂಡಲದಿಂದ ಯೆಹೋವನಿಗೆ ಸ್ತುತಿಯುಂಟಾಗಲಿ. ತಿಮಿಂಗಿಲಗಳು, ಆದಿಸಾಗರಗಳು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ತಿಮಿಂಗಲಗಳೂ ಆದಿಸಾಗರಗಳೂ I ಹೊಗಳಲಿ ಭೂಮಂಡಲದಿಂದ ಪ್ರಭುವನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಭೂಮಂಡಲದಿಂದ ಯೆಹೋವನಿಗೆ ಸ್ತುತಿಯುಂಟಾಗಲಿ. ತಿವಿುಂಗಿಲಗಳೂ ಆದಿಸಾಗರಗಳೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಭೂಮಿಯ ಮೇಲಿರುವ ಸಮಸ್ತವೇ, ಯೆಹೋವನಿಗೆ ಸ್ತೋತ್ರಮಾಡಿರಿ! ಮಹಾಸಮುದ್ರ ಪ್ರಾಣಿಗಳೇ, ಆತನನ್ನು ಸ್ತುತಿಸಿರಿ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಭೂಮಿಯಿಂದ ಯೆಹೋವ ದೇವರನ್ನು ಸ್ತುತಿಸಿರಿ; ಎಲ್ಲಾ ಅಗಾಧಗಳೇ, ಅಧ್ಯಾಯವನ್ನು ನೋಡಿ |