ಕೀರ್ತನೆಗಳು 149:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಇಸ್ರಾಯೇಲರು ತಮ್ಮ ಸೃಷ್ಟಿಕರ್ತನಲ್ಲಿ ಹೆಮ್ಮೆಪಡಲಿ; ಚೀಯೋನಿನವರು ತಮ್ಮ ರಾಜನಲ್ಲಿ ಹರ್ಷಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆನಂದಿಸಲಿ ತಮ್ಮ ಸೃಷ್ಟಿಕರ್ತನಲಿ ಇಸ್ರಯೇಲರು I ತಮ್ಮಾ ರಾಜನಿಗೆ ಜಯಕಾರ ಮಾಡಲಿ ಸಿಯೋನಿನವರು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಇಸ್ರಾಯೇಲ್ಯರು ತಮ್ಮ ಸೃಷ್ಟಿಕರ್ತನಲ್ಲಿ ಹೆಚ್ಚಳಪಡಲಿ; ಚೀಯೋನಿನವರು ತಮ್ಮ ರಾಜನಲ್ಲಿ ಹರ್ಷಿಸಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಇಸ್ರೇಲರು ತಮ್ಮ ಸೃಷ್ಟಿಕರ್ತನಲ್ಲಿ ಉಲ್ಲಾಸಿಸಲಿ! ಚೀಯೋನಿನ ಜನರು ತಮ್ಮ ರಾಜನಲ್ಲಿ ಹರ್ಷಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಇಸ್ರಾಯೇಲು ತನ್ನನ್ನು ಉಂಟುಮಾಡಿದ ದೇವರಲ್ಲಿ ಸಂತೋಷಿಸಲಿ; ಚೀಯೋನಿನ ಜನರು ತಮ್ಮ ಅರಸರಲ್ಲಿ ಉಲ್ಲಾಸಿಸಲಿ. ಅಧ್ಯಾಯವನ್ನು ನೋಡಿ |