ಕೀರ್ತನೆಗಳು 149:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಭಕ್ತರು ತಮಗುಂಟಾದ ಮಹಿಮೆಯಲ್ಲಿ ಹಿಗ್ಗಲಿ; ಹಾಸಿಗೆಯ ಮೇಲಿರುವಾಗಲೂ ಉತ್ಸಾಹಧ್ವನಿ ಮಾಡಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಹಿಗ್ಗಲಿ ಭಕ್ತಾದಿಗಳು ದೊರೆತ ವಿಜಯದಲಿ I ಜಯಕಾರ ಮಾಡಲಿ ತಮ್ಮ ತಮ್ಮ ಶಿಬಿರಗಳಲಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಭಕ್ತರು ತಮಗುಂಟಾದ ಮಹಿಮೆಯಲ್ಲಿ ಹಿಗ್ಗಲಿ; ಹಾಸಿಗೆಯ ಮೇಲಿರುವಾಗಲೂ ಉತ್ಸಾಹಧ್ವನಿ ಮಾಡಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆತನ ಭಕ್ತರೇ, ನಿಮ್ಮ ವಿಜಯದಲ್ಲಿ ಉಲ್ಲಾಸಿಸಿರಿ! ಹಾಸಿಗೆಯ ಮೇಲಿರುವಾಗಲೂ ಸಂತೋಷದಿಂದಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಇಂಥಾ ಸನ್ಮಾನದಲ್ಲಿ ನಂಬಿಗಸ್ತರು ಸಂತೋಷಪಡಲಿ ಹಾಸಿಗೆಯಲ್ಲಿರುವಾಗಲೂ ಆನಂದಗಾನ ಹಾಡಲಿ. ಅಧ್ಯಾಯವನ್ನು ನೋಡಿ |