ಕೀರ್ತನೆಗಳು 149:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅವರ ರಾಜರನ್ನು ಸಂಕೋಲೆಯಿಂದ ಬಂಧಿಸುವರು; ಪ್ರಭುಗಳಿಗೆ ಕಬ್ಬಿಣದ ಬೇಡಿಗಳನ್ನು ಹಾಕುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಬಂದಿಸಲಿ ಅವರ ರಾಜರನು ಸಂಕೋಲೆಯಿಂದ I ಅವರ ಅಧಿಕಾರಿಗಳನು ಕಬ್ಬಿಣದ ಬೇಡಿಗಳಿಂದ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅವರ ರಾಜರನ್ನು ಸಂಕೋಲೆಯಿಂದ ಬಂಧಿಸುವರು; ಪ್ರಭುಗಳಿಗೆ ಕಬ್ಬಿಣದ ಬೇಡಿಗಳನ್ನು ಹಾಕುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ದೇವಜನರು ಆ ರಾಜರುಗಳನ್ನು ಮತ್ತು ಪ್ರಮುಖರನ್ನು ಸರಪಣಿಗಳಿಂದಲೂ ಕಬ್ಬಿಣದ ಬೇಡಿಗಳಿಂದಲೂ ಬಂಧಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅಪರಾಧದ ಅರಸರನ್ನು ಸಂಕೋಲೆಗಳಿಂದಲೂ, ಪ್ರಮುಖರನ್ನು ಕಬ್ಬಿಣದ ಬೇಡಿಗಳಿಂದಲೂ ಬಂಧಿಸಲಿ. ಅಧ್ಯಾಯವನ್ನು ನೋಡಿ |