ಕೀರ್ತನೆಗಳು 149:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಲಿಖಿತದಂತೆ ಅವರಿಗೆ ಶಿಕ್ಷೆಯನ್ನು ವಿಧಿಸುವರು; ಇದು ಆತನ ಭಕ್ತರೆಲ್ಲರಿಗೆ ಗೌರವವಾಗಿರುವುದು. ಯೆಹೋವನಿಗೆ ಸ್ತೋತ್ರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ವಿಧಿಸಲಿ ಅವರಿಗೆ ಲಿಖಿತಾಜ್ಞೆಯ ಶಿಕ್ಷೆಯನು I ಇದು ತರಲಿ ಭಕ್ತರೆಲ್ಲರಿಗೆ ಗೌರವವನು I ಅಲ್ಲೆಲೂಯ! II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಲಿಖಿತದಂತೆ ಅವರಿಗೆ ಶಿಕ್ಷೆಯನ್ನು ವಿಧಿಸುವರು; ಇದು ಆತನ ಭಕ್ತರೆಲ್ಲರಿಗೆ ಗೌರವವಾಗಿರುವದು. ಯಾಹುವಿಗೆ ಸ್ತೋತ್ರ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆತನ ಆಜ್ಞೆಗನುಸಾರವಾಗಿ ಆತನ ಭಕ್ತರು ತಮ್ಮ ಶತ್ರಗಳನ್ನು ದಂಡಿಸುವರು. ಆತನು ತನ್ನ ಭಕ್ತರಿಗೆ ಒಳ್ಳೆಯವನಾಗಿದ್ದಾನೆ. ಯೆಹೋವನಿಗೆ ಸ್ತೋತ್ರವಾಗಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಬರೆದಿರುವ ನ್ಯಾಯವಿಧಿಯು ಅವರಲ್ಲಿ ನೆರವೇರಲಿ, ದೇವರ ಭಕ್ತರೆಲ್ಲರಿಗೆ ಈ ಗೌರವವಿರುತ್ತದೆ. ಯೆಹೋವ ದೇವರನ್ನು ಸ್ತುತಿಸಿರಿ. ಅಧ್ಯಾಯವನ್ನು ನೋಡಿ |