ಕೀರ್ತನೆಗಳು 15:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವನು ಭ್ರಷ್ಟರನ್ನು ಬಿಟ್ಟುಬಿಟ್ಟವನೂ, ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವನೂ, ನಷ್ಟವಾದರೂ ಪ್ರಮಾಣತಪ್ಪದವನೂ ಆಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಭ್ರಷ್ಟರನು ಧಿಕ್ಕರಿಸುವನು, ಭಕ್ತರನು ಗೌರವಿಸುವನು I ನಷ್ಟವಾದರೂ ಕೊಟ್ಟ ಮಾತನು ತಪ್ಪನವನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅವನು ಭ್ರಷ್ಟರನ್ನು ಜರಿದುಬಿಟ್ಟವನೂ ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವನೂ ನಷ್ಟವಾದರೂ ಪ್ರಮಾಣತಪ್ಪದವನೂ ಆಗಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಅವನು ದೇವದೂಷಕರನ್ನು ತಿರಸ್ಕರಿಸುವವನೂ ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಗೌರವಿಸುವವನೂ ತನಗೆ ತೊಂದರೆಯಾದರೂ ಕೊಟ್ಟ ಮಾತಿಗೆ ತಪ್ಪದವನೂ ಆಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅವರು ದುಷ್ಟರ ಸಹವಾಸ ಇಲ್ಲದವರೂ ಯೆಹೋವ ದೇವರಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವರೂ ನಷ್ಟವಾದರೂ ಕೊಟ್ಟ ಮಾತನ್ನು ತಪ್ಪದೇ, ತಮ್ಮ ಮನಸ್ಸನ್ನು ಬದಲಾಯಿಸಿಕೊಳ್ಳದವರೂ ಆಗಿರಬೇಕು. ಅಧ್ಯಾಯವನ್ನು ನೋಡಿ |