ಕೀರ್ತನೆಗಳು 150:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ದಮ್ಮಡಿಯನ್ನು ಬಡಿಯುತ್ತಾ, ಕುಣಿಯುತ್ತಾ ಆತನನ್ನು ಸ್ತುತಿಸಿರಿ; ತಂತಿವಾದ್ಯಗಳಿಂದಲೂ, ಕೊಳಲುಗಳಿಂದಲೂ ಆತನನ್ನು ಸ್ತುತಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆತನನ್ನು ಸ್ತುತಿಸಿರಿ ತಮಟೆ ಬಡಿಯುತಾ ಕುಣಿಯುತಾ I ಆತನನ್ನು ಸ್ತುತಿಸಿರಿ ತಂತಿವಾದ್ಯ ನುಡಿಸುತಾ ಕೊಳಲೂದುತಾ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ದಮ್ಮಡಿಬಡಿಯುತ್ತಾ ಕುಣಿಯುತ್ತಾ ಆತನನ್ನು ಸ್ತುತಿಸಿರಿ; ತಂತೀವಾದ್ಯಗಳಿಂದಲೂ ಕೊಳಲುಗಳಿಂದಲೂ ಆತನನ್ನು ಸ್ತುತಿಸಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ದಮ್ಮಡಿಗಳನ್ನು ಬಡಿಯುತ್ತಾ ಕುಣಿಯುತ್ತಾ ಆತನನ್ನು ಸ್ತುತಿಸಿರಿ. ತಂತಿವಾದ್ಯಗಳಿಂದಲೂ ಕೊಳಲುಗಳಿಂದಲೂ ಆತನನ್ನು ಸ್ತುತಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ದಮ್ಮಡಿಯಿಂದಲೂ, ನಾಟ್ಯದಿಂದಲೂ ದೇವರನ್ನು ಸ್ತುತಿಸಿರಿ; ತಂತಿವಾದ್ಯಗಳಿಂದಲೂ, ಕೊಳಲುಗಳಿಂದಲೂ ಅವರನ್ನು ಸ್ತುತಿಸಿರಿ. ಅಧ್ಯಾಯವನ್ನು ನೋಡಿ |