ಕೀರ್ತನೆಗಳು 17:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನಾವು ಎಲ್ಲಿ ಕಾಲಿಟ್ಟರೂ ಅಲ್ಲೆಲ್ಲಾ ನಮ್ಮನ್ನು ಸುತ್ತಿಕೊಳ್ಳುತ್ತಾರೆ; ನಮ್ಮನ್ನು ನೆಲಕ್ಕೆ ಬೀಳಿಸಬೇಕೆಂದು ಸಮಯನೋಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಹಿಂದೆಯೆ ಬಂದು ಸುತ್ತುವರೆದುಕೊಳ್ಳುವರು I ನೆಲಕ್ಕಪ್ಪಳಿಸಲು ಹೊಂಚು ಕಾಯುತ್ತಿರುವರು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನಾವು ಎಲ್ಲಿ ಕಾಲಿಟ್ಟರೂ ಅಲ್ಲೆಲ್ಲಾ ನಮ್ಮನ್ನು ಸುತ್ತಿಕೊಳ್ಳುತ್ತಾರೆ; ನಮ್ಮನ್ನು ನೆಲಕ್ಕೆ ಹಾಕಬೇಕೆಂದು ಸಮಯನೋಡುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಅವರು ನನ್ನನ್ನು ಬೆನ್ನಟ್ಟಿ ಬಂದು ಸುತ್ತುಗಟ್ಟಿದ್ದಾರೆ; ಆಕ್ರಮಣಮಾಡಲು ಸಿದ್ಧರಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನನ್ನನ್ನು ಬೀಳಿಸುವಂತೆ, ಅವರು ಈಗ ನನ್ನನ್ನು ಸುತ್ತಿಕೊಂಡಿದ್ದಾರೆ, ನನ್ನನ್ನು ನೆಲಕ್ಕೆ ಹಾಕಬೇಕೆಂದು ಅವರ ಕಣ್ಣುಗಳು ಕಾದಿವೆ. ಅಧ್ಯಾಯವನ್ನು ನೋಡಿ |