ಕೀರ್ತನೆಗಳು 17:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನನ್ನ ಶತ್ರುವು ಸೀಳಿಬಿಡಲಾಶಿಸುವ ಸಿಂಹದಂತೆಯೂ, ಮರೆಯಲ್ಲಿ ಹೊಂಚುಹಾಕಿರುವ ಪ್ರಾಯದ ಸಿಂಹದಂತೆಯೂ ಇದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಇಹರು ಸೀಳಿಹಾಕಲಿರುವ ಕೇಸರಿಯಂತೆ I ಹೊಂಚು ಹಾಕುತಿಹರು ಪ್ರಾಯ ಸಿಂಹದಂತೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನನ್ನ ಶತ್ರುವು ಸೀಳಿಬಿಡಲಾಶಿಸುವ ಸಿಂಹದಂತೆಯೂ ಮರೆಯಲ್ಲಿ ಹೊಂಚುಹಾಕಿರುವ ಪ್ರಾಯದ ಸಿಂಹದಂತೆಯೂ ಇದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಅವರು ಬೇಟೆಗಾಗಿ ಕಾಯುತ್ತಿರುವ ಸಿಂಹಗಳಂತಿದ್ದಾರೆ; ಅಡಗಿಕೊಂಡು ಹೊಂಚುಹಾಕುತ್ತಿರುವ ಪ್ರಾಯದ ಸಿಂಹಗಳಂತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅವರು ತಮ್ಮ ಬೇಟೆಯ ಹಸಿವೆಯಿಂದಿರುವ ಸಿಂಹದ ಹಾಗೆಯೂ, ಗುಪ್ತಸ್ಥಳಗಳಲ್ಲಿ ಹೊಂಚಿ ಕುಳಿತಿರುವ ಭೀಕರ ಸಿಂಹದ ಹಾಗೆಯೂ ಇದ್ದಾರೆ. ಅಧ್ಯಾಯವನ್ನು ನೋಡಿ |