ಕೀರ್ತನೆಗಳು 17:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನಿನ್ನಿಂದ ನನಗೆ ನ್ಯಾಯವಾದ ತೀರ್ಪು ಉಂಟಾಗಲಿ; ನೀನು ನೀತಿಗನುಸಾರವಾಗಿ ನೋಡುವವನಲ್ಲವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನ್ಯಾಯತೀರ್ಪು ಬರಲಿ ಎನಗೆ, ನಿನ್ನಿಂದಲೆ I ನೀತಿಗನುಸಾರ ನೋಡುವಾತ, ನೀನಲ್ಲವೆ? II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನಿನ್ನಿಂದ ನನಗೆ ನ್ಯಾಯವಾದ ತೀರ್ಪುಉಂಟಾಗಲಿ; ನೀನು ನೀತಿಗನುಸಾರವಾಗಿ ನೋಡುವವನಲ್ಲವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನನ್ನ ಕುರಿತಾಗಿ ನ್ಯಾಯವಾದ ತೀರ್ಪು ನಿನ್ನಿಂದಲೇ ಬರಲಿ. ನೀನು ಸತ್ಯವನ್ನು ನೋಡಬಲ್ಲಾತನಾಗಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನನ್ನ ನ್ಯಾಯವು ನಿಮ್ಮಿಂದಲೇ ಬರಲಿ, ನಿಮ್ಮ ಕಣ್ಣುಗಳು ಸರಿಯಾದವುಗಳನ್ನೇ ನೋಡುತ್ತವೆ. ಅಧ್ಯಾಯವನ್ನು ನೋಡಿ |