ಕೀರ್ತನೆಗಳು 17:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಿನ್ನ ರೆಕ್ಕೆಗಳ ಮರೆಯಲ್ಲಿಟ್ಟುಕೊಂಡು ನನ್ನನ್ನು ದುಷ್ಟರಿಂದ ಕಾಯಿ; ಕಣ್ಣು ಗುಡ್ಡಿನಂತೆಯೇ ಕಾಪಾಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನಿನ್ನ ರೆಕ್ಕೆಗಳ ಮರೆಯಲ್ಲಿಟ್ಟುಕೊಂಡು ನನ್ನನ್ನು ಕಾಯಿ; ಕಣ್ಣುಗುಡ್ಡಿನಂತೆಯೇ ಕಾಪಾಡು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಯೆಹೋವನೇ, ನನ್ನನ್ನು ನಾಶಮಾಡಬೇಕೆಂದಿರುವ ದುಷ್ಟರಿಂದ ನನ್ನನ್ನು ತಪ್ಪಿಸಿ ಕಾಪಾಡು. ನನಗೆ ಕೇಡುಮಾಡಬೇಕೆಂದು ಸುತ್ತುಗಟ್ಟಿರುವ ಜನರಿಂದ ನನ್ನನ್ನು ಸಂರಕ್ಷಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನನ್ನನ್ನು ಬಾಧಿಸುವ ದುಷ್ಟರಿಂದಲೂ, ನನ್ನನ್ನು ಸುತ್ತಿಕೊಳ್ಳುವ ನನ್ನ ಪ್ರಾಣಾಂತಕ ಶತ್ರುಗಳಿಂದಲೂ ತಪ್ಪಿಸಿ. ಅಧ್ಯಾಯವನ್ನು ನೋಡಿ |