Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 18:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಕೆರೂಬಿವಾಹನನಾಗಿ ಹಾರಿ, ವಾಯುವೇ ಆತನ ರೆಕ್ಕೆಗಳೋ ಎಂಬಂತೆ ಆತನು ಇಳಿದು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಬಂದಿಳಿದನು ‘ಕೆರೂಬಿ’ ವಾಹನಾರೂಢನಾಗಿ I ಇಳಿದು ಬಂದನು ವಾಯುರೆಕ್ಕೆಗಳ ವೇಗದಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಕೆರೂಬಿವಾಹನನಾಗಿ ಹಾರಿ ವಾಯುವೇ ಆತನ ರೆಕ್ಕೆಗಳೋ ಎಂಬಂತೆ ಇಳಿದು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಕೆರೂಬಿಗಳ ಮೇಲೆ ಆಸೀನನಾಗಿ ವಾಯುವೇ ತನ್ನ ರೆಕ್ಕೆಗಳೋ ಎಂಬಂತೆ ಹಾರಿಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವರು ಕೆರೂಬಿಯ ಮೇಲೆ ಕೂತು ಹಾರಿದರು, ಗಾಳಿಯ ರೆಕ್ಕೆಗಳ ಮೇಲೆ ಕಾಣಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 18:10
8 ತಿಳಿವುಗಳ ಹೋಲಿಕೆ  

ನೀರಿನ ಮೇಲೆ ತೊಳೆಗಳನ್ನು ನಿಲ್ಲಿಸಿ ಉಪ್ಪರಿಗೆಗಳನ್ನು ಕಟ್ಟಿಕೊಂಡು; ಮೋಡಗಳನ್ನು ವಾಹನವಾಗಿ ಮಾಡಿಕೊಂಡಿರುವೆ; ವಾಯುವಿನ ರೆಕ್ಕೆಗಳ ಮೇಲೆ ಸಂಚರಿಸುತ್ತೀ.


ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಜನಾಂಗಗಳು ನಡುಗಲಿ. ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನು ಆಳುತ್ತಾನೆ; ಭೂಮಿಯು ಕಂಪಿಸಲಿ.


ಇಸ್ರಾಯೇಲರನ್ನು ಕಾಯುವ ಕುರುಬನೇ, ಕಿವಿಗೊಡು; ಯೋಸೇಫನ ವಂಶದವರನ್ನು ಕುರಿಹಿಂಡಿನಂತೆ ಕರೆತಂದವನೇ, ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನೇ, ಪ್ರಕಾಶಿಸು.


ಯೆಹೋವನೇ, ಆಕಾಶವನ್ನು ತಗ್ಗಿಸಿ ಇಳಿದು ಬಾ, ಪರ್ವತಗಳನ್ನು ಮುಟ್ಟು, ಆಗ ಅವು ಹೊಗೆಹಾಯುವವು.


ನಿನ್ನ ದೊರೆತನಕ್ಕೆ ಎಂದಿಗೂ ಒಳಪಡದೆ, ನಿನ್ನ ನಾಮವನ್ನು ಧರಿಸದೆ ಇರುವ ಜನರ ಹಾಗಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು