ಕೀರ್ತನೆಗಳು 18:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಯೆಹೋವನು ನನ್ನ ಬಂಡೆಯು, ನನ್ನ ಕೋಟೆಯು, ನನ್ನ ವಿಮೋಚಕನು, ನನ್ನ ದೇವರು, ನನ್ನ ಆಶ್ರಯಗಿರಿಯು, ನನ್ನ ಗುರಾಣಿಯು, ನನ್ನ ರಕ್ಷಣೆಯ ಕೊಂಬು ಮತ್ತು ನನ್ನ ದುರ್ಗವು ಆಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಪ್ರಭುವೇ ನನ್ನ ಕಲ್ಲುಕೋಟೆ, ನನಗೆ ವಿಮೋಚಕ I ಆತನೇ ನನ್ನ ದೇವ, ನನ್ನಾಶ್ರಯ ದುರ್ಗ I ಆತನೆನಗೆ ಗುರಾಣಿ, ಗಿರಿ, ರಕ್ಷಣಾಶೃಂಗ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಯೆಹೋವನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನ ವಿಮೋಚಕನೂ ನನ್ನ ದೇವರೂ ನನ್ನ ಆಶ್ರಯಗಿರಿಯೂ ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ನನ್ನ ದುರ್ಗವೂ ಆಗಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯೆಹೋವನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನ ಆಶ್ರಯಗಿರಿಯೂ ನನ್ನ ಗುರಾಣಿಯೂ ನನ್ನ ರಕ್ಷಣಾಬಲವೂ ನನ್ನ ದುರ್ಗವೂ ಆಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಯೆಹೋವ ದೇವರು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನ ವಿಮೋಚಕರೂ ಆಗಿದ್ದಾರೆ; ನನ್ನ ಬಂಡೆಯಾದ ದೇವರಲ್ಲಿ, ನಾನು ಭರವಸವಿಡುವೆನು ಅವರು ನನ್ನ ಗುರಾಣಿ ಮತ್ತು ನನ್ನ ರಕ್ಷಣೆಯ ಕೊಂಬು, ನನ್ನ ಉನ್ನತವಾದ ದುರ್ಗ ಆಗಿದ್ದಾರೆ. ಅಧ್ಯಾಯವನ್ನು ನೋಡಿ |