ಕೀರ್ತನೆಗಳು 18:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ನನ್ನ ಕಾಲನ್ನು ಜಿಂಕೆಯ ಕಾಲಿನಂತೆ ಚುರುಕು ಮಾಡುತ್ತಾನೆ; ನನ್ನನ್ನು ಉನ್ನತಪ್ರದೇಶಗಳಲ್ಲಿ ನಿಲ್ಲಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ನನಗಿತ್ತನಾತ ಹುಲ್ಲೆಯಂತ ಮೊನೆಗಾಲು I ಎನ್ನ ಬಿಗಿ ನಿಲ್ಲಿಸಿದ ಮಲೆಗಳ ಮೇಲೂ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ನನ್ನ ಕಾಲನ್ನು ಜಿಂಕೆಯ ಕಾಲಿನಂತೆ ಚುರುಕು ಮಾಡುತ್ತಾನೆ; ನನ್ನನ್ನು ಉನ್ನತಪ್ರದೇಶಗಳಲ್ಲಿ ನಿಲ್ಲಿಸುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಆತನು ನನ್ನ ಪಾದಗಳನ್ನು ಜಿಂಕೆಯಂತೆ ವೇಗಗೊಳಿಸುವನು. ಆತನು ನನ್ನನ್ನು ಸ್ಥಿರಗೊಳಿಸುವನು; ಎತ್ತರವಾದ ಸ್ಥಳಗಳಲ್ಲಿ ಬೀಳದಂತೆ ದೃಢಪಡಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ನನ್ನ ಕಾಲುಗಳನ್ನು ಜಿಂಕೆಗಳ ಕಾಲುಗಳಂತೆ ಚುರುಕು ಮಾಡಿ, ಅವರು ನನ್ನನ್ನು ಉನ್ನತ ಸ್ಥಳಗಳ ಮೇಲೆ ನಿಲ್ಲಿಸುತ್ತಾರೆ. ಅಧ್ಯಾಯವನ್ನು ನೋಡಿ |
“ಇಸ್ರಾಯೇಲರೇ, ನೀವು ಎಷ್ಟೋ ಧನ್ಯರು; ನಿಮ್ಮಷ್ಟು ಭಾಗ್ಯವಂತರು ಯಾರಿದ್ದಾರೆ? ನೀವು ಯೆಹೋವನ ಅನುಗ್ರಹದಿಂದ ಜಯವನ್ನು ಹೊಂದಿದವರು. ಆತನೇ ನಿಮ್ಮನ್ನು ಕಾಯುವ ಗುರಾಣಿಯು, ನಿಮ್ಮ ಗೌರವವನ್ನು ಕಾಪಾಡುವ ಕತ್ತಿಯೂ ಆಗಿದ್ದಾನೆ. ಆದ್ದರಿಂದ ನಿಮ್ಮ ಶತ್ರುಗಳು ನಿಮ್ಮ ಮುಂದೆ ಮುದುರಿಕೊಳ್ಳುತ್ತಾರೆ; ನೀವೋ ಅವರಿಗಿದ್ದ ಎತ್ತರವಾದ ಸೀಮೆಯಲ್ಲಿ ಜಯಶಾಲಿಗಳಾಗಿ ಸಂಚರಿಸುತ್ತೀರಿ” ಎಂಬುದೇ.