ಕೀರ್ತನೆಗಳು 18:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ನೀನು ನನ್ನ ಕಾಲುಗಳಿಗೆ ವಿಶಾಲ ಸ್ಥಳವನ್ನು ಕೊಟ್ಟಿದ್ದರಿಂದ ನನ್ನ ಪಾದಗಳು ಕದಲುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ನೀನಿತ್ತೆ ನನ್ನ ಪಾದಗಳಿಗೆ ವಿಶಾಲಸ್ಥಳ I ನನ್ನ ಹೆಜ್ಜೆಗಳು ಕದಲವು ಈ ನಿಮಿತ್ತ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ನೀನು ನನ್ನ ಕಾಲುಗಳಿಗೆ ವಿಶಾಲಸ್ಥಳವನ್ನು ಕೊಟ್ಟದ್ದರಿಂದ ನನ್ನ ಹರಡುಗಳು ಕದಲುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ದೇವರೇ, ನಾನು ಮುಗ್ಗರಿಸದೆ ನಡೆಯಲು ನನ್ನ ಕಾಲುಗಳನ್ನೂ ಹರಡುಗಳನ್ನೂ ಬಲಗೊಳಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ನೀವು ನನ್ನ ಕಾಲಡಿಗಳಿಗೆ ವಿಶಾಲಸ್ಥಳ ಒದಗಿಸಿದ್ದೀರಿ, ಆದುದರಿಂದ ನನ್ನ ಹಿಮ್ಮಡಿಗಳು ಜಾರುವುದಿಲ್ಲ. ಅಧ್ಯಾಯವನ್ನು ನೋಡಿ |