ಕೀರ್ತನೆಗಳು 18:37 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ನನ್ನ ಶತ್ರುಗಳನ್ನು ಹಿಂದಟ್ಟಿ ಹಿಡಿದುಕೊಳ್ಳುವೆನು; ಅವರನ್ನು ಇಲ್ಲದಂತೆ ಮಾಡುವವರೆಗೂ ಹಿಂದಿರುಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಹಿಡಿದುಕೊಳ್ವೆನು ಶತ್ರುಗಳನು ಬೆನ್ನಟ್ಟಿ I ಅವರನು ನಿರ್ಮೂಲ ಮಾಡದೆ ಬರೆನು ಹಿಂತಿರುಗಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ನನ್ನ ಶತ್ರುಗಳನ್ನು ಹಿಂದಟ್ಟಿ ಹಿಡಿದುಕೊಳ್ಳುವೆನು; ಅವರನ್ನು ಇಲ್ಲದಂತೆ ಮಾಡುವವರೆಗೂ ಹಿಂದಿರುಗುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಆಗ ನಾನು ಶತ್ರುಗಳನ್ನು ಬೆನ್ನಟ್ಟಿ ಹಿಡಿಯಲು ಶಕ್ತನಾಗುವೆ. ಅವರನ್ನು ನಾಶಮಾಡುವ ತನಕ ನಾನು ಹಿಂತಿರುಗಿ ಬರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ನನ್ನ ಶತ್ರುಗಳನ್ನು ಹಿಂದಟ್ಟಿ ಹಿಡಿದಿದ್ದೇನೆ; ಅವರನ್ನು ಸಂಹರಿಸಿಬಿಡುವವರೆಗೂ ನಾನು ಹಿಂದಿರುಗಲಿಲ್ಲ. ಅಧ್ಯಾಯವನ್ನು ನೋಡಿ |