ಕೀರ್ತನೆಗಳು 18:41 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಅವರು ಕೂಗಿಕೊಂಡರೂ ರಕ್ಷಿಸುವವನಿಲ್ಲ; ಯೆಹೋವನಿಗೆ ಮೊರೆಯಿಟ್ಟರೂ ಆತನು ಉತ್ತರವನ್ನು ಕೊಡಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ಎಲ್ಲಿ ಯಾಚಿಸಿದರೂ ಅವರಿಗಿರಲಿಲ್ಲ ರಕ್ಷಕ I ಸರ್ವೇಶ್ವರನಿಗೆ ಮೊರೆಯಿಟ್ಟರು ದೊರಕಲಿಲ್ಲ ಉತ್ತರ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ಅವರು ಕೂಗಿಕೊಂಡರೂ ರಕ್ಷಿಸುವವನಿಲ್ಲ; ಯೆಹೋವನಿಗೆ ಮೊರೆಯಿಟ್ಟರೂ ಆತನು ಉತ್ತರವನ್ನು ಕೊಡಲೇ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 ನನ್ನ ಶತ್ರುಗಳು ಸಹಾಯಕ್ಕಾಗಿ ಕೂಗಿಕೊಂಡರು. ಆದರೆ ಅವರನ್ನು ರಕ್ಷಿಸಲು ಯಾರೂ ಇರಲಿಲ್ಲ. ಅವರು ಯೆಹೋವನನ್ನೂ ಕೂಗಿಕೊಂಡರು; ಆದರೆ ಆತನೂ ಅವರಿಗೆ ಉತ್ತರಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ಅವರು ಸಹಾಯಕ್ಕಾಗಿ ಮೊರೆಯಿಟ್ಟರು, ಆದರೆ ರಕ್ಷಿಸುವವರು ಯಾರೂ ಇರಲಿಲ್ಲ ಯೆಹೋವ ದೇವರಿಗೂ ಮೊರೆಯಿಟ್ಟರು, ಆದರೆ ಅವರೂ ಉತ್ತರ ಕೊಡಲಿಲ್ಲ. ಅಧ್ಯಾಯವನ್ನು ನೋಡಿ |