ಕೀರ್ತನೆಗಳು 18:47 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201947 ಆತನು ನನ್ನ ಶತ್ರುಗಳಿಗೆ ಪ್ರತಿದಂಡನೆಮಾಡುವ ದೇವರು; ಜನಾಂಗಗಳನ್ನು ನನಗೆ ಅಧೀನಪಡಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)47 ನನ್ನ ಶತ್ರುಗಳಿಗೆ ವಿಧಿಸುವನಾದೇವ ಪ್ರತಿದಂಡನೆ I ಜನಾಂಗಗಳನು ಅಧೀನಪಡಿಸುವನಾತ ನನಗೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)47 ಆತನು ನನ್ನ ಶತ್ರುಗಳಿಗೆ ಪ್ರತಿದಂಡನೆ ಮಾಡುವ ದೇವರು; ಜನಾಂಗಗಳನ್ನು ನನಗೆ ಅಧೀನಪಡಿಸುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್47 ದೇವರು ನನ್ನ ವೈರಿಗಳನ್ನು ದಂಡಿಸಿ ಅವರನ್ನು ನನಗೆ ಅಧೀನಪಡಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ47 ದೇವರೇ ನನಗೋಸ್ಕರ ಮುಯ್ಯಿಗೆ ಮುಯ್ಯಿ ತೀರಿಸುವವರೂ ಜನರನ್ನು ನನಗೆ ಅಧೀನಪಡಿಸುವವರೂ ಆಗಿದ್ದಾರೆ. ಅಧ್ಯಾಯವನ್ನು ನೋಡಿ |