ಕೀರ್ತನೆಗಳು 18:48 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201948 ಶತ್ರುಗಳಿಂದ ನನ್ನನ್ನು ಬಿಡಿಸುವಾತನೇ, ನೀನು ನನ್ನನ್ನು ನನ್ನ ಎದುರಾಳಿಗಳಿಗೆ ತಪ್ಪಿಸಿ ಉನ್ನತಪಡಿಸುತ್ತೀ; ಬಲಾತ್ಕಾರಿಗಳಿಂದ ನನ್ನನ್ನು ರಕ್ಷಿಸುತ್ತೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)48 ಶತ್ರುಗಳಿಂದ ನೀನೆನ್ನ ಮುಕ್ತಗೊಳಿಸಿದೆ I ಎದುರಾಳಿಗೆ ತಪ್ಪಿಸಿ ನನ್ನನ್ನುನ್ನತಿಗೇರಿಸಿದೆ I ಹಿಂಸಾತ್ಮಕರಿಂದ ನೀಯೆನ್ನ ಸಂರಕ್ಷಿಸಿದೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)48 ಶತ್ರುಗಳಿಂದ ನನ್ನನ್ನು ಬಿಡಿಸುವಾತನೇ, ನೀನು ನನ್ನನ್ನು ನನ್ನ ಎದುರಾಳಿಗಳಿಗೆ ತಪ್ಪಿಸಿ ಉನ್ನತಪಡಿಸುತ್ತೀ; ಬಲಾತ್ಕಾರಿಗಳಿಂದ ನನ್ನನ್ನು ರಕ್ಷಿಸುತ್ತೀ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್48 ಯೆಹೋವನೇ, ಶತ್ರುಗಳಿಂದ ನೀನು ನನ್ನನ್ನು ಕಾಪಾಡಿದೆ. ನನ್ನ ವಿರೋಧಿಗಳನ್ನು ಸೋಲಿಸಲು ನೀನು ನನಗೆ ಸಹಾಯಮಾಡಿದೆ; ಕ್ರೂರಿಗಳಿಂದ ನನ್ನನ್ನು ರಕ್ಷಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ48 ದೇವರು ನನ್ನ ಶತ್ರುಗಳಿಂದ ನನ್ನನ್ನು ಬಿಡಿಸುತ್ತಾರೆ; ನೀವು ನನ್ನ ಎದುರಾಳಿಗಳಿಂದ ನನ್ನನ್ನು ತಪ್ಪಿಸಿ ಗೌರವಿಸುತ್ತೀರಿ, ಬಲಾತ್ಕಾರ ಮಾಡುವವನಿಂದ ನನ್ನನ್ನು ರಕ್ಷಿಸುತ್ತೀರಿ. ಅಧ್ಯಾಯವನ್ನು ನೋಡಿ |