ಕೀರ್ತನೆಗಳು 19:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅವನು ತನ್ನ ಮಂಟಪದೊಳಗಿಂದ ಬರುವ ಮದಲಿಂಗನೋ ಎಂಬಂತೆ ಹೊರಟುಬರುವನು. ಅವನು ಶೂರನಂತೆ ತನಗೆ ನೇಮಕವಾದ ಮಾರ್ಗದಲ್ಲಿ ಓಡುವುದಕ್ಕೆ ಉಲ್ಲಾಸಗೊಂಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನಿರ್ಮಿಸಿಹನಲ್ಲಿ ದೇವನು ಗುಡಾರವೊಂದನು ಸೂರ್ಯನಿಗೆ I ಬರುತಿಹನಾ ರವಿ ವರನಂತೆ ಧಾರಾಗೃಹದಿಂದ ಹೊರಗೆ I ಶೂರನಂತೆ, ಓಟದ ಪಥದಲ್ಲೋಡಲು ಹರುಷದೊಂದಿಗೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅವನು ತನ್ನ ಮಂಟಪದೊಳಗಿಂದ ಬರುವ ಮದಲಿಂಗನೋ ಎಂಬಂತೆ ಹೊರಟು ಬರುವನು. ಅವನು ಶೂರನಂತೆ ತನಗೆ ನೇಮಕವಾದ ಮಾರ್ಗದಲ್ಲಿ ಓಡುವದಕ್ಕೆ ಉಲ್ಲಾಸಗೊಂಡಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಮದುವೆಯ ಮಂಟಪದಿಂದ ಆನಂದದಿಂದ ಬರುವ ಮದುಮಗನಂತೆ ಸೂರ್ಯನು ಮುಂಜಾನೆ ಉದಯಿಸುವನು. ಕ್ರೀಡಾಪಟುವಿನಂತೆ ಸೂರ್ಯನು ಆಕಾಶದಲ್ಲಿ ಓಡಲಾರಂಭಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಸೂರ್ಯನು ಮದುಮಗನಂತೆ ತನ್ನ ಕೊಠಡಿಯಿಂದ ಹೊರಟುಬಂದು, ಪಂದ್ಯಕ್ಕೆ ಹರ್ಷದಿಂದ ಓಡುವ ಪರಾಕ್ರಮಶಾಲಿಯಂತೆ ಇದ್ದಾನೆ. ಅಧ್ಯಾಯವನ್ನು ನೋಡಿ |